ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಮ್ಮ ಮಗ ಕಾಂತೇಶ್ ಗೆ ಸಿಗಬೇಕೆಂದು ಈಶ್ವರಪ್ಪ ಬಯಸಿದ್ದರು. ಆದರೆ, ಅದು ಆಗಲಿಲ್ಲ. ಇದಕ್ಕೆ ಯಡಿಯೂರಪ್ಪ ಕಾರಣ ಎಂದು ಸಿಟ್ಟುಕೊಂಡಿರುವ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಎದ್ದು ಪಕ್ಷೇತರರಾಗಿ ಬಿ.ವೈ. ರಾಘವೇಂದ್ರ ವಿರುದ್ಧ ಸ್ಪರ್ಧೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಯಡಿಯೂರಪ್ಪರ ಮಗನಿಗೆ ಈಶ್ವರಪ್ಪ ಮಗ್ಗುಲ ಮುಳ್ಳಾಗುತ್ತಾರಾ ಗೊತ್ತಿಲ್ಲ
Eshwarappa wanted his son Kantesh to get ticket for Haveri Lok Sabha constituency. But, it didn't happen. Enraged that Yeddyurappa was responsible for this, Eshwarappa rebelled in Shimoga and became a non-party member of B.Y. Contested against Raghavendra. I don't know if Eshwarappa Maggula will become a thorn for Yediyurappa's son in Shimoga
#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi