ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಶೇ 78.33ರಷ್ಟು ಮತದಾನವಾಗಿದೆ. ಚುನಾವಣಾ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದ್ದು, ಚುನಾವಣೆಯಲ್ಲಿ ಗೆಲುವು ಯಾರಿಗೆ?The election result of Shimoga Lok Sabha constituency is a cause of curiosity. 78.33 percent voting in Shimoga constituency on May 7. The election results will be announced on June 4. There is a triangular competition in the field, who will win the election?
#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi #BYRaghavendra #GithaShivarajkumar
~HT.188~ED.32~PR.160~