ಪ್ರಧಾನಿ ಸ್ಥಾನದ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಮೋದಿ ಎಂದ ಮನಮೋಹನ್ ಸಿಂಗ್

Oneindia Kannada 2024-05-31

Views 11

ದೇಶದ ಮಾಜಿ ಪ್ರಧಾನಿ, ಅರ್ಥಶಾಸ್ಜ್ರಜ್ಞ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರು 2024 ರ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೂ ಮುನ್ನ ಮತದಾರರಲ್ಲಿ ವಿಶೇಷ ಮನವಿ ಮಾಡಿದ್ದಾರೆ. ಮತ್ತೊಂದೆಡೆ, ಅವರು ಪ್ರಧಾನಿ ನರೇಂದ್ರ ಮೋದಿ ಬಳಸುವ ಭಾಷೆ ಮತ್ತು ನೀತಿಗಳನ್ನು ತೀವ್ರವಾಗಿ ಟೀಕಿಸಿದ್ದಾರೆ.

#ManmohanSingh #NarendraModi #PunjabLoksabhaconstituency #Loksabhaelections2024 #Modispeech #ModiHaters #Modicontroversy #NDA #INDIA #Congress

Share This Video


Download

  
Report form
RELATED VIDEOS