ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ' ಆರೋಪದಡಿ ವಿಶೇಷ ತನಿಕಾ ದಳದ (SIT) ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಲಯ ಜೂನ್ 06ರವರೆಗೆ ಎಸ್ಐಟಿ ವಶಕ್ಕೆ ನೀಡಿದ್ದು, ಅಧಿಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಇತ್ತ ಪ್ರಜ್ವಲ್ ರೇವಣ್ಣ ಅವರಿಗೆ ಲೋಕಸಭಾ ಚುನಾವಣಾ ಫಲಿತಾಂಶ ನೋಡುವ ಭಾಗ್ಯ ಸಿಕ್ಕಿದೆ.
#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews