ಮೂರನೇ ಬಾರಿಯೂ ಪ್ರಧಾನಿ ಮೋದಿಯ ಕೈಹಿಡಿದ ವಾರಣಾಸಿ ಮತದಾರ | 1,52,513 ಮತಗಳ ಅಂತರದ ಹ್ಯಾಟ್ರಿಕ್‌ ಗೆಲುವು

Oneindia Kannada 2024-06-04

Views 16

ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1,52,513 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಎದುರಾಳಿಯಾಗಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರನ್ನು ಸೋಲಿಸಿದ್ದಾರೆ. ಪ್ರಧಾನಿ ಮೋದಿ 6,12,970 ಮತಗಳನ್ನು ಪಡೆದಿದ್ದಾರೆ. ಅವರ ಎದುರಾಳಿಯಾಗಿರುವ ಕಾಂಗ್ರೆಸ್‌ನ ಅಜಯ್ ರಾಯ್ ಅವರಿಗೆ 4,60,457 ಮತಗಳನ್ನು ಪಡೆದಿದ್ದಾರೆ. ಪ್ರಧಾನಿಯ ಗೆಲುವಿನ ಅಂತರ 1,52,513.

Share This Video


Download

  
Report form
RELATED VIDEOS