ದರ್ಶನ್ ಗ್ಯಾಂಗ್ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಿದೆ. ದರ್ಶನ್ ಗ್ಯಾಂಗ್ ಪ್ರತಿಯೊಂದು ಚಟುವಟಿಕೆಗೆಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷ್ಯವಾಗಿ ಪರಿಗಣನೆಯಾಗಲಿದೆ.
#Darshan #Renukaswamy #PavitraGowda, #Vijayalakshmi #Darshanwife #DarshanFamily #Darshancontroversy #DarshanFans #Darshanfriends #RRNagar #DarshanCase #VinishDarshan #Darshanthugudeep #DarshanArrest #DarshanJail
#Ahoratra