DK ಶಿವಕುಮಾರ್ KPCC ಅಧ್ಯಕ್ಷ ಸ್ಥಾನಕ್ಕೂ ಕೊಕ್? ಸಿಎಂ ಆಗೋದು ದೂರದ ಮಾತು

Oneindia Kannada 2024-06-27

Views 125

2024ರ ಲೋಕಸಭೆ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಒಳಗೆ ಕಿಚ್ಚು ಹೊತ್ತಿ, ತಿಕ್ಕಾಟ ಶುರುವಾಗಿದೆ ಅಂತಿದ್ದಾರೆ ಬಿಜೆಪಿ ನಾಯಕರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಒಳಗೆ ಈಗ ಡಿಸಿಎಂ ಸ್ಥಾನಕ್ಕೆ ಪೈಪೋಟಿ ಜೋರಾಗಿ, ಒಂದೇ ಒಂದು ಉಪಮುಖ್ಯಮಂತ್ರಿ ಸ್ಥಾನ ಅಲ್ಲ ಹಲವು ಡಿಸಿಎಂ ಸ್ಥಾನ ಬೇಕೆಬೇಕು ಅಂತಾ ಕಾಂಗ್ರೆಸ್‌ನ ನಾಯಕರು ಹಠ ಹಿಡಿದಿದ್ದಾರೆ. ಈ ಸಮಯದಲ್ಲಿ ಡಿಸಿಎಂ ಹುದ್ದೆಗೆ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡುತ್ತಾರಾ? ಎಂಬ ಸಂಚಲನ ಸೃಷ್ಟಿಯಾಗಿದೆ. BJP leaders say that after the 2024 Lok Sabha elections, a fight has started within the Karnataka Congress. In addition to this, the competition for the post of DCM is fierce within the Congress, and the leaders of the Congress are adamant that they want not just one Deputy Chief Minister post but many DCM posts. At this time D.K. was appointed as DCM. Will Sivakumar resign? A sensation has been created

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #Siddaramaiah #CMSiddaramaiah #DKShivakumar

Share This Video


Download

  
Report form
RELATED VIDEOS