ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ. ಸೂಪರ್ 8 ಹಂತದಲ್ಲಿ ಮತ್ತು ಸೆಮಿಫೈನಲ್ ಪಂದ್ಯ ಮಳೆಯಿಂದ ಮೀಸಲು ದಿನವೂ ಫಲಿತಾಂಶ ಕಾಣದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಥಾನ ಮುಂದಿನ ಹಂತಕ್ಕೇರುತ್ತದೆ. ಆದರೆ ಫೈನಲ್ ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ.
#T20Worldcup2024 #IndvsEng #IndiavsEnglandSemifinal #IndiavsSouthAfricaFinal #T20worldcupFinal2024 #RohitSharma #SuryakumarYadav #ViratKohli #ViratFailure #AxarPatel #KuldeepYadav #JaspritBumrah #JosButtler #ReesToply
~HT.188~ED.288~PR.28~