ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹೊಡಿಬಡಿ ಆಟಕ್ಕೆ ಒತ್ತು ನೀಡಿದ್ದ ಯುವ ಎಡಗೈ ದಾಂಡಿಗ ಝಿಂಬಾಬ್ವೆ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ ಕೇವಲ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಸ್ಪೋಟಕ ಶತಕ ಮೂಡಿಬಂತು.
#AbhishekSharma #T20Cricket, #RohitSharma #IndiavsZimbabwe #IndvsZB #Abhisheksharmarecords #IPLStar #SRH #YuvrajSingh