Putin VS Narendra Modi ರಷ್ಯಾದಲ್ಲಿ ಮೋದಿಗೆ ಭವ್ಯ ಸ್ವಾಗತ! ಮೋದಿ ಪುಟಿನ್ ಮಹಾ ಸಂಗಮ!

Oneindia Kannada 2024-07-09

Views 78

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಷ್ಯಾವನ್ನು ಭಾರತದ ಎಲ್ಲಾ ಸಮಯದಲ್ಲಿಯೂ ಮಿತ್ರರಾಷ್ಟ್ರ ಎಂದು ಬಣ್ಣಿಸಿದ್ದಾರೆ. ಕಳೆದ ಎರಡು ದಶಕಗಳಲ್ಲಿ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಾಯಕತ್ವವನ್ನು ಈ ಸಂದರ್ಭದಲ್ಲಿ ಅವರು ಶ್ಲಾಘಿಸಿದ್ದಾರೆ.
Prime Minister Narendra Modi on Tuesday described Russia as India's all-time ally. On the occasion, he lauded President Vladimir Putin's leadership in strengthening bilateral ties over the past two decades.

#Pakistan #India #IndiaVSPakistan #NarendraModi #PMModi #International #Ukraine #Russia #VladimirPutin #Joebiden #China #POK #Tibet #XiJinPing #RishiSunak
~HT.188~ED.34~PR.160~CA.37~##~

Share This Video


Download

  
Report form
RELATED VIDEOS