ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಮನಗರ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರನ್ನು ಒಳಗೊಂಡ ನಿಯೋಗ ಮನವಿ ಮಾಡಿದೆ. ಇದಕ್ಕೆ ಸಿಎಂ ಕೂಡಾ ಸ್ಪಂದನೆ ಮಾಡಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
#Ramanagar #RamanagarDistrict #DKShivakumar #HDKumaraswamy #NikhilKumaraswamy #SriRam #LordRama #CMSiddaramaiah #KarnatakaCongress #KarnatakaBJP #BengaluruSouth
~HT.188~CA.174~PR.28~ED.288~CA.37~##~