ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Oneindia Kannada 2024-07-17

Views 96

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಜಿಟಿ ವರ್ಲ್ಡ್ ಮಾಲ್‌ಗೆ ಸಿನಿಮಾ ನೋಡಲು ಪಂಚೆ ಧರಿಸಿಕೊಂಡು ಬಂದ ರೈತನನ್ನು ಒಳಗೆ ಬಿಡದೇ ಅವಮಾನಿಸಿದ ಭದ್ರತಾ ಸಿಬ್ಬಂದಿ ಇಂದು ರೈತನಿಗೆ ಕೈಮುಗಿದು ಕ್ಷಮೆ ಕೇಳಿದ್ದಾನೆ. 

#GTMall #HaveriFarmer #GTMallSecurity #KannadaActivists #KannadaFarmers #KarnatakaFarmers #RoopeshRajanna #Farmersprotest #BengaluruGTMall

~HT.290~PR.28~ED.32~

Share This Video


Download

  
Report form
RELATED VIDEOS