ಪ್ರಧಾನಿ ಮೋದಿಯವರೊಂದಿಗೆ ಭೂಪೇಂದ್ರ ಚೌಧರಿ ಅವರು ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ

Oneindia Kannada 2024-07-19

Views 438

ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯಲ್ಲಿ ರಾಜಕೀಯ ಗೊಂದಲದ ಊಹಾಪೋಹಗಳು ತೀವ್ರವಾಗಿವೆ. ಯುಪಿ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ದೆಹಲಿಗೆ ಭೇಟಿ ನೀಡಿದ್ದು, ನಂತರ ಯುಪಿ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಚೌಧರಿ ಅವರು ಪಿಎಂ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವುದು ಈ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. Speculations of political turmoil in Uttar Pradesh's ruling BJP are rife. UP Deputy Chief Minister Keshav Prasad Maurya's visit to Delhi to meet JP Nadda, followed by UP BJP chief Bhupendra Chaudhary's meeting with PM Narendra Modi and Union Home Minister Amit Shah, has further fueled these speculations.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe #OMBirla #JagaDheepDhankar #MallikarjunaKharge

~HT.290~PR.160~ED.288~

Share This Video


Download

  
Report form
RELATED VIDEOS