ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದಲ್ಲಿ ಸಿಲುಕಿರುವ ಲಾರಿ ಚಾಲಕ ಅರ್ಜುನನಿಗಾಗಿ ಹುಡುಕಾಟ ಮುಂದುವರೆದಿದೆ. ಭಾರತೀಯ ಸೇನೆ ರಕ್ಷಣಾ ಕಾರ್ಯಾಚರಣೆಗೆ ಭಾನುವಾರ ಕೈ ಜೋಡಿಸಿದೆ. The search continues for the lorry driver Arjuna, who was caught in a landslide at Shirur in Ankola taluk of Uttara Kannada district. The Indian Army joined the rescue operation on Sunday.
~HT.188~ED.288~PR.160~