Narendra Modi ಸರ್ಕಾರಿ ನೌಕರರು RSS ನಲ್ಲಿ ತೊಡಗಿಕೊಳ್ಳುವುದಕ್ಕೆ ಇದ್ದ ನಿಷೇಧ ವಾಪಸ್

Oneindia Kannada 2024-07-22

Views 47

ಸರ್ಕಾರಿ ನೌಕರರು RSS ನಲ್ಲಿ ತೊಡಗಿಕೊಳ್ಳುವುದಕ್ಕೆ ದಶಕಗಳ ಹಿಂದೆ ಜಾರಿಗೊಳಿಸಲಾಗಿದ್ದ ನಿಷೇಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಾಪಸ್ ಪಡೆದಿದೆ.
1966 ರಲ್ಲಿ ಸರ್ಕಾರಿ ನೌಕರರು ಆರ್ ಎಸ್ಎಸ್ ನಲ್ಲಿ ತೊಡಗಿಸಿಕೊಳ್ಳುವುದಕ್ಕೆ ನಿಷೇಧ ವಿಧಿಸಲಾಗಿತ್ತು. ಜು.09 ರಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಈ ನಿಷೇಧವನ್ನು ಹಿಂಪಡೆದಿದ್ದು, ಇನ್ನು ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರು ಆರ್ ಎಸ್ಎಸ್ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾಗಿದೆ The Union government led by Prime Minister Narendra Modi has withdrawn the decades-old ban on government employees joining the RSS. In 1966 government employees were banned from joining the RSS. On June 09, the personnel and training department withdrew this ban, and government employees can engage in RSS activities in the coming days.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe #OMBirla #JagaDheepDhankar #MallikarjunaKharge

Share This Video


Download

  
Report form
RELATED VIDEOS