ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಬಿರುಕು ಕಾಣಿಸಿಕೊಂಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಪಾದಯಾತ್ರೆ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದಿದ್ದಾರೆ. A rift has appeared between the BJP and JDS, which have formed an alliance in the state. Union Minister HD Kumaraswamy has said that he will not support the BJP's march against CM Siddaramaiah in the Muda scam. Responding to this, DK Shivakumar said that he has no information about the hike.
#NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDDeveGowda #CMSiddaramaiah
~HT.290~PR.160~ED.34~