ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ವಾಕ್ಸಮರ ನಡೆಸಿದರು. ಇದು ಲೋಕಸಭೆಯಲ್ಲಿ ಮಂಗಳವಾರ ಆಡಳಿತ ಪಕ್ಷ ಹಾಗೂ ವಿಪಕ್ಷ ನಾಯಕರ ನಡುವೆ ಕೋಲಾಹಲಕ್ಕೆ ಕಾರಣವಾಯಿತು
#RahulGandhi #AnuragThakur #PMModi #CasteCensus #castepolitics #OBC #STST #RahulGandhiCaste #LoksabhaSession2024 #BJP #Congress
~HT.188~ED.288~PR.28~