ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಬದಲಾವಣೆ ಮಾಡಲು ಇದೀಗ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಪ್ಲಾನ್ ಮಾಡಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 'ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ' ಸೈಟುಗಳ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಈ ಆರೋಪದ ಬೆನ್ನಲ್ಲೇ ಕಾಂಗ್ರೆಸ್ ಕೇಂದ್ರ ನಾಯಕರು ಎಂತಹ ನಿರ್ಧಾರ ಕೈಗೊಂಡಿದ್ದಾರೆ ಗೊತ್ತೆ? ಹಾಗಾದರೆ ಸಿಎಂ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ಕಂಟಕ ಎದುರಾಗಿದೆಯಾ? ಬನ್ನಿ ತಿಳಿಯೋಣ. The news that Congress high command leaders from Delhi have planned to make a big change in the Karnataka Congress government has created a stir. CM Siddaramaiah has been accused of illegal allocation of 'Mysore Urban Development Authority' sites. Do you know what decision the Congress central leaders have taken after this allegation? So is CM Siddaramaiah's position as chief minister now in jeopardy? Let's find out
#NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDDeveGowda #CMSiddaramaiah
~HT.290~PR.160~ED.34~