ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ-ಶೈಲಿಯ ವಿನ್ಯಾಸ (Design) ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು (Features) ಪಡೆದುಕೊಂಡಿರುವ ಹತ್ತಾರು ಬೈಕ್ ಮತ್ತು ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಒಂದಷ್ಟು ನವೀಕರಣದೊಂದಿಗೆ ಹೊಚ್ಚ ಹೊಸ ಅಪಾಚೆ ಆರ್‌ಆರ್ 310 (TVS Apache RR 310) ಮೋಟಾರ್‌ಸೈಕಲ್‌ನ್ನು ಮಾರಾಟಕ್ಕೆ ತಂದಿದೆ. ಬನ್ನಿ.. ಈ ನೂತನ ಬೈಕ್ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
#TVS #TVSApacheRR310 #ApacheRR310Review #KannadaDriveSpark
~ED.158~