DK Shivakumar ನಗರದಾದ್ಯಂತ ಅಕ್ರಮ ಕಟ್ಟಡಗಳ ಬಗ್ಗೆ ಸರ್ವೆ ಕಾರ್ಯ ಮಾಡಲಾಗುವುದು

Oneindia Kannada 2024-10-23

Views 125

ಬೆಂಗಳೂರು ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. In Bangalore city, action will be taken against those who are constructing buildings without taking permission from the corporation including fitness certificate and design. A survey will be conducted as soon as possible," said DCM DK Shivakumar.

#DKShivakumar #BJP #BBMP #Congress #BangaloreRaine #Apartment #Congress #CMSiddaramaiah

Share This Video


Download

  
Report form
RELATED VIDEOS