ಲೋಕಸಭಾ ಚುನಾವಣೆಯ ಬಳಿಯ ರಾಜ್ಯದಲ್ಲಿ ಬೈ ಎಲೆಕ್ಷನ್ ಭರಾಟೆ ಜೋತಾಗಿ ಸದ್ದು ಮಾಡುತ್ತಿದೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪೈಕಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
The by-election movement is making a lot of noise in the state near the Lok Sabha elections. Among the three assembly constituencies, the Channapatna assembly constituency by-election is in full swing and CP Yogeshwar is contesting against Nikhil Kumaraswamy as the Congress candidate.
#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka
~HT.290~PR.160~ED.34~