ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಗಿ ಬಿದ್ದಿದೆ. ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಟ್ವೀಟ್ ಮಾಡಿ ಮೋದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. Congress has gone against Prime Minister Narendra Modi who has tweeted series against Congress guarantee schemes. AICC Prime Minister's Secretary K.C. Venugopal, Karnataka In-charge Randeep Surjewala, Chief Minister Siddaramaiah, Deputy Chief Minister D.K. Shivakumar tweeted and expressed his anger against Modi.
#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka #NarendraModi
~HT.290~PR.160~ED.32~