ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ವಿರುದ್ಧ ಭ್ರಷ್ಟಚಾರದ ಆರೋಪಗಳನ್ನು ಮಾಡಿದ್ದರು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಹೊಸ ಅಸ್ತ್ರ ಸಿಕ್ಕಿದ್ದು, ಇದನ್ನ ಸಂಪೂರ್ಣವಾಗಿ ಬಳಸಲಿದೆ ಎಂಬ ಮಾತು ಕೇಳಿಬಂದಿದೆ.
#PMModi #BJPCovidcorruption, #PPEKit #China #CoronaLockdown #BSYediyurappa #BSriramulu #DrKSudhakar #PriyankKharge #CMSiddaramaiah
~HT.188~ED.34~PR.28~CA.174~##~