ETV Bharat IMPACT: ಹೊಸ ರೂಪದಲ್ಲಿ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ; ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್​​

ETVBHARAT 2025-01-10

Views 7

ಹೈಟೆಕ್ ಸ್ಪರ್ಶದಿಂದ ಹೊಸ ರೂಪ ಪಡೆದ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಪ್ರಯಾಣಿಕರಿಗೆ ಸೇವೆ ಒದಗಿಸಲು ಸಜ್ಜಾಗಿದೆ. ಜ.12 ರಂದು ಈ ಬಸ್ ನಿಲ್ದಾಣ ಲೋಕಾರ್ಪಣೆಯಾಗಲಿದೆ.

Share This Video


Download

  
Report form
RELATED VIDEOS