ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಟ್ವಿಸ್ಟ್​ - ಹಿಟ್ ಅಂಡ್​ ರನ್ ಕೇಸ್ ದಾಖಲು: ಎಸ್ಪಿ ಡಾ.ಭೀಮಾಶಂಕರ ಗುಳೇದ

ETVBHARAT 2025-01-15

Views 1

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರಿನ ಅಪಘಾತವನ್ನು ಹಿಟ್ ಅಂಡ್​ ರನ್ ಎಂದು ಪರಿಗಣಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

Share This Video


Download

  
Report form
RELATED VIDEOS