ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಭಾರೀ ಮೊತ್ತ ದರೋಡೆ

ETVBHARAT 2025-01-16

Views 0

ಎಸ್​ಬಿಐ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿ ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

Share This Video


Download

  
Report form
RELATED VIDEOS