ಶಾಸಕ ಬಿ.ಆರ್.ಪಾಟೀಲ್ ಆರೋಪ ಸುಳ್ಳು: ಡಿಸಿಎಂ ಡಿ.ಕೆ. ಶಿವಕುಮಾರ್

ETVBHARAT 2025-06-22

Views 6

ಬಿ.ಆರ್.ಪಾಟೀಲ್ ಅವರಿಗೆ ಪೂರ್ಣ ಮಾಹಿತಿ ತಿಳಿದಿದೆಯೋ ಇಲ್ಲವೊ ಗೊತ್ತಿಲ್ಲ. ವಸತಿ ಇಲಾಖೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

Share This Video


Download

  
Report form
RELATED VIDEOS