ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಮೂವರ ಬಂಧನ, 56 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಜಪ್ತಿ

ETVBHARAT 2025-07-10

Views 7

ಬೆಳಗಾವಿಯ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಕಿರುಕುಳ ನೀಡಿದ ಮೂವರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

Share This Video


Download

  
Report form
RELATED VIDEOS