ಹುಲಿ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೂಡಿ ಹಾಕಿದ ರೈತರು!

ETVBHARAT 2025-09-09

Views 9

ಹುಲಿ, ಚಿರತೆ ಸುಳಿದಾಡುತ್ತಿದ್ದರೂ, ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಅದರ ಸಿಬ್ಬಂದಿಯನ್ನು ಬೋನಿನಲ್ಲಿ ಕೂಡಿ ಹಾಕಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

Share This Video


Download

  
Report form
RELATED VIDEOS