ಕಾವೇರಿ ಆರತಿ ನೆರವೇರಿಸಿದ ಪಂಡಿತರಿಗೆ ಸನ್ಮಾನ: ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿಸಿಎಂ ಡಿ.ಕೆ. ಶಿವಕುಮಾರ್

ETVBHARAT 2025-10-03

Views 1

ಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ,‌ ಮುಂದುವರೆಸುತ್ತೇವೆ.‌ ಪ್ರತಿ ಶುಕ್ರವಾರ, ಶನಿವಾರ, ಭಾನುವಾರ ಕಾವೇರಿ ಆರತಿ ನಡೆಯಲಿದೆ. ಇದರಿಂದ ಪುರೋಹಿತರಿಗೆ, ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ.

Share This Video


Download

  
Report form
RELATED VIDEOS