ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ಕುಟುಂಬಗಳ ನಡುವೆ ಮಾರಾಮಾರಿ - ಹಾಸನದಲ್ಲಿ ಘಟನೆ

Views 0

ಹಾಸನ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ಕುಟುಂಬಗಳ ನಡುವೆ ಮಾರಾಮಾರಿಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಹಲನಸೀಪುರದ ಒಂದು ಚಿಕ್ಕ ಹಳ್ಳಿಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹೊಡೆದಾಡಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

Share This Video


Download

  
Report form
RELATED VIDEOS